ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ರವರೊಂದಿಗೆ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿದೆ.
ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಮುಂತಾದವರು ಉಪಸ್ಥಿತರಿದ್ದರು.
