ತುಮಕೂರು -ಬೆಳಗ್ಗೆ 8:30 ಗಂಟೆ ಸಮಯದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮದಿನಾರಣೆಯನ್ನು ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಾಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಿದರು.