ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣದ ಘಟನಾ ಸ್ಥಳಕ್ಕೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಬೇಟಿ ನೀಡಿ ಪರಿಶೀಲಿಸಿದರು. ಅಧಿಕಾರಿಗಳಿಗೆ ಸರಗಳ್ಳರ ಪತ್ತೆಗೆ ಸೂಕ್ತ ಸೂಚನೆಗಳನ್ನು ನೀಡಿದರು
spdavanagere
@followers Davanagere Smart City Limited
