ತುಮಕೂರು ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾದ ಶಶಿ ಹುಲಿಕುಂಟೆ ರವರು ಇಂದು ಮಾಜಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರು,
ಶಿವಾಜಿ ನಗರ ಶಾಸಕರಾದ ಅರ್ಷದ್ ಅವರನ್ನು ಭೇಟಿಯಾಗಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕುರಿತು ಚರ್ಚೆ ನಡೆಸಿ ಬೆಂಬಲ ಕೋರಿದೆನು. ಈ ಒಂದು ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರ ಸೂರ್ಯ ಮುಕುಂದರಾಜ್ ,ರಾಜ್ಯ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಅನಿಲ್ ಜೊತೆಗಿದ್ದರು.
