ತುಮಕೂರು ಜಿಲ್ಲೆಯ ಆದಿತ್ಯವಾಣಿ ಕನ್ನಡ ದಿನಪತ್ರಿಕೆಯ ಸಂಪಾದಕರಾದ ಶ್ರೀಯುತ ತಿಪಟೂರ್ ಕೃಷ್ಣ ರವರಿಗೆ 40ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಸ್ವೀಕರಿಸುತ್ತಿರುವುದು.
ಕರ್ನಾಟಕ ಸರ್ಕಾರದ ವಿಧಾನಸಭೆಯ ಸಭಾಧ್ಯಕ್ಷರಾದ
ಶ್ರೀ ಯು ಟಿ ಖಾದರ್. ನೀಡುತ್ತಿರುವುದು ಚಿತ್ರದಲ್ಲಿ ಅರಣ್ಯ ಖಾತೆ ಸಚಿವರಾದ ಈಶ್ವರ್ ಖಂಡ್ರೆ.
ಕರ್ನಾಟಕ ಸರ್ಕಾರದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್. ರಾಜ್ಯಾಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು ಹಾಗೂ ರಾಜ್ಯ ಉಪಾಧ್ಯಕ್ಷರಾದ ಮದನ್ ಗೌಡ ಅವರು ಚಿತ್ರದಲ್ಲಿ ಕಾಣಬಹುದು
