ತುಮಕೂರು ನಗರದ ೨೩ನೇ ವಾರ್ಡಿನ ಸತ್ಯಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ೨೦೨೫-೨೬ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಮಕ್ಕಳ ಸಾಂಸ್ಕೃತಿಕ ಹಬ್ಬ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಶಿಕ್ಷಣ ಅಭಿಯಂತರ ಗೋವಿಂದರಾಜು, ಬಿಜೆಪಿ ಮುಖಂಡ ಜಗದೀಶ್, ಕೀರ್ತಿ, ರಾಮಕೃಷ್ಣ, ನಾಗರಾಜು, ಸಿ.ಜಗದೀಶ್, ಊರಿನ ಗ್ರಾಮಸ್ಥರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು
